Breaking News

ಮೂರು ದಿನಗಳ ಕಾಲ ಚಂದ್ರದ್ರೋಣ ಪರ್ವತಕ್ಕೆ ನಿರ್ಬಂಧನ. ಸ್ಥಳೀಯರಿಗಿಲ್ಲ ರಿಸ್ಟ್ರಿಕ್ಷನ್.

ಚಿಕ್ಕಮಗಳೂರು ಜಿಲ್ಲಾಡಳಿತವು ಮಾರ್ಚ್ 15 ರಿಂದ 17 ರವರೆಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದೆ. ಚಂದ್ರದ್ರೋಣ ಪರ್ವತಕ್ಕೆ ಪ್ರವಾಸಿಗರಿಗೆ ಮೂರು ದಿನಗಳ ಕಾಲ ನಿರ್ಬಂಧನ ಹೇರಲಾಗಿದೆ. ದತ್ತಪೀಠದಲ್ಲಿ ನಡೆಯಲಿರುವ ಉರುಸ್ ಹಬ್ಬದ ಹಿನ್ನೆಲೆಯಲ್ಲಿ ಭಕ್ತಾದಿಗಳ ಹೆಚ್ಚಿನ ಸಂಖ್ಯೆಯ ನಿರೀಕ್ಷೆಯಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ವ್ಯವಸ್ಥೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *