ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಹುಬ್ಬಳ್ಳಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ. ಧರ್ಮಧಾರಿತ ಮೀಸಲಾತಿಯನ್ನು ವಿರೋಧಿಸಿ ಅವರ ಕಾಂಗ್ರೆಸ್ ಸರಕಾರದ ಜನರಿಗೆ ದ್ರೋಹ ಬಗೆಯುತ್ತಿದೆ ಎಂದು ಆರೋಪಿಸಿದ್ದಾರೆ. ಧರ್ಮದಾರಿತ ಮೀಸಲಾತಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದುರು. ಇನ್ನು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಕೆಎಸ್ಆರ್ ಟಿ ಸಿ ಮತ್ತು ಬಿಎಂಟಿಸಿ ನಷ್ಟದಲ್ಲಿರುವ ಪ್ರತಿಕ್ರಿಯೆ ನೀಡಿ ಸರಕಾರದ ಬಳಿ ದುಡ್ಡಿಲ್ಲ ಇದರಿಂದ ಪ್ರತಿ ಕಾರ್ಯವು ಸ್ಥಗಿತವಾಗಿದೆ ಎಂದು ಆಕ್ರೋಶಪಡಿಸಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

