Breaking News
Oplus_131072

ಇಬ್ಬರ ಮಕ್ಕಳ ಜೊತೆ ರೈಲಿಗೆ ಹಾರಿ ಪ್ರಾಣಬಿಟ್ಟ ತಾಯಿ

ಕೇರಳದಲ್ಲಿ ಕೆಲವು ದಿನಗಳ ಹಿಂದೆ ಸಿನಿ ಎಂಬ ಮಹಿಳೆ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ರೈಲಿನ ಮುಂದೆ ಆರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಪೊಲೀಸರು ಈ ಪ್ರಕರಣದ ಬಗ್ಗೆ ದಾಖಲೆ ನಡೆಸುತ್ತಿದ್ದಾರೆ. ಶನಿಯ ಕೊನೆಯ ಫೋನ್ ಮಾತುಗಳ ಬಗ್ಗೆ ಬಹಿರಂಗವಾಗಿದೆ ಸಾಲವನ್ನು ಏಕೆ ಪಾವತಿಸಿಲ್ಲ ಎಂದು ಕೇಳಿದಾಗ ಸಿನಿ ತನ್ನ ಪತಿ ತನ್ನ ಮೇಲೆ ಸಾಲ ಪಡೆದಿದ್ದಾರೆ ಎಂದು ನಮ್ಮ ವಿಚ್ಛೇದನ ಪ್ರಕರಣ ನಡೆಯುತ್ತಿದೆ ಅದು ಇತ್ಯರ್ಥವಾಗಿವೆ ನಮಗೆ ಹಣ ಸಿಗುತ್ತದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *