Breaking News
Oplus_131072

ರಶ್ಮಿಕಾ ಮಂದನಿಗೆ ಭದ್ರತೆ ನೀಡು ವಿಚಾರದಲ್ಲಿ ಯಾವುದೇ ಪತ್ರ ಬಂದಿಲ್ಲ ಗೃಹ ಸಚಿವ

ರಶ್ಮಿಕ ಮಂದಾನಿಗೆ ಭದ್ರತೆ ನೀಡುವಂತೆ ಸಮುದಾಯ ಆಗ್ರಹಿಸಿದೆ ಈ ಬಗ್ಗೆ ರಶ್ಮಿಕಾ ಮಂದನ್ ಗೆ ಭದ್ರತೆ ಒದಗಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಗೃಹ ಸಚಿವ ಜಿ ಪರಮೇಶ್ ಅವರಿಗೆ ಕೊಡುವ ಸಂಘಟನೆಯಿಂದ ಪತ್ರ ಬರೆಯಲಾಗಿದೆ. ಈ ಕುರಿತು ಪ್ರತಿಕ್ರಿಯೆ ಸಿದ್ದ ಗೃಹ ಸಚಿವ ಪರಮೇಶ್ವರ್ ಇವರಿಗೆ ಯಾವುದೇ ಪತ್ರ ಬಂದಿಲ್ಲ ಎಂದಿದ್ದಾರೆ ಇದರ ಬಗ್ಗೆ ಕಚೇರಿಯಲ್ಲೂ ವಿಚಾರಿಸಿದ್ದೇನೆ ಎಂದಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *