Breaking News
Oplus_131072

ಕರ್ನಾಟಕದಲ್ಲಿ ಜೋರಾಗಿದೆ ಬಿಸಿಲ ಅಬ್ಬರ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ

ಕರ್ನಾಟಕದಲ್ಲಿ ಬಿಸಿಲು ಅಬ್ಬರ ಜೋರಾಗಿದೆ. ಹವಾಮಾನ ಇಲಾಖೆ ಕೂಡ ಈ ವರ್ಷ ಹೆಚ್ಚಿನ ಬಿಸಿಲು ಸೆಕೆ ಇರುತ್ತೆ ಎಂದು ಮುನ್ಸೂಚನೆ ನೀಡಿದೆ. ಮುಂದಿನ ದಿನಗಳಲ್ಲಿ ನೀರಿನ ಆಹಾಕಾರವು ಶುರುವಾಗಬಹುದು. ಈಗಾಗಲೇ ವಾಡಿಕೆಗಿಂತ ಹೆಚ್ಚಿನ ಉಷ್ಣಾಂಶ ದಾಖಲಾಗುತ್ತಿದೆ. ರಾಜ್ಯದ ಆರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರುತಲೇ ಇದೆ. ರಾಜ್ಯದ ಹಲವು ಭಾಗಗಳಲ್ಲಿ ಸುಡುವ ಬೇಸಿಗೆಯಲ್ಲೂ ಮುಂಗಾರು ಪೂರ್ವ ಮಳೆಯಾಗುವ ಸಾಧ್ಯತೆ ಇದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *