ದುಬೈ ನಿಂದ ಅಕ್ರಮವಾಗಿ ಚಿನ್ನ ಸಾಗಾಣಿಕೆ ಮಾಡುವ ಪ್ರಕರಣದ ಆರೋಪಿಯಾಗಿರುವ ನಟಿ ರನ್ಯಾ ರಾವ್ ಗೆ
ಕಷ್ಟಡಿ ಅವಡಿ ಅಂತ್ಯ ವಾದ ಹಿನ್ನೆಲೆಯಲ್ಲಿ ಮತ್ತೆ ಅಧಿಕಾರಿಗಳು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿ ನ್ಯಾಯಾಧೀಶರು ನಟಿ ರನ್ಯಾ ರಾವ್ ಗೆ ಮತ್ತೆ ಹದಿನೈದು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ ಈ ವೇಳೆ ನ್ಯಾಯಾಧೀಶರ ಮುಂದೆ ನಟಿ ರನ್ಯಾ ರಾವ್ ಕಣ್ಣೀರು ಹಾಕಿ ನನಗೆ ಅಧಿಕಾರಿಗಳು ಕೆಟ್ಟದಾಗಿ ಬೈದಿದ್ದಾರೆ ನಾನು ಕುಗ್ಗಿದ್ದೇನೆ ಎಂದು ತಿಳಿಸಿದರು.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news





