Breaking News
Oplus_131072

ನೆರೆ ಮನೆಯವರ ವಿರುದ್ಧ ಪಾರ್ಕಿಂಗ್ ವಿಚಾರಕ್ಕೆ ಜಗಳ ಡಯಾಲಿಸಿಸ್ ವಿಜ್ಞಾನಿ ದುರ್ಮರಣ

ದೆಹಲಿ ಮಹಾಲಯ ಸೆಕ್ಟರ್ 67 ರಲ್ಲಿ ಪಾರ್ಕಿಂಗ್ ವಿಚಾರಕ್ಕೆ ನಡೆದ ಜಗಳದಲ್ಲಿ ತೀವ್ರ ಗಾಯಗೊಂಡು ಪ್ರತಿಷ್ಠಿತ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಶನ್ ಅಂಡ್ ರಿಚರ್ಜ್ ವಿಜ್ಞಾನಿ ಮೃತಪಟ್ಟ ಘಟನೆ ಕಂಡು ಬಂದಿದೆ. ಹೆತ್ತವರೊಂದಿಗೆ ಮೊಹಾಲಿಯಲ್ಲಿ ಮನೆ ಒಂದರಲ್ಲಿ ವಾಸವಿದ್ದ ವಿಜ್ಞಾನಿ ಅಭಿಷೇಕ್ ಅವರ ಮೇಲೆ ಐಟಿ ಉದ್ಯೋಗಿ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಅವರ ಕುಟುಂಬ ಆರೋಪಿಸಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದಾಖಲೆ ದೂರು ಮಾಡಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *