ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬರುವ ಮೊದಲು ಆಡಳಿತದಲ್ಲಿದ್ದ ಬಿಜೆಪಿ ಸರಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಕೇಳಿ ಬಂದಿತ್ತು. ಅದರ ತನಿಖೆ ಮಾಡಿದ ಹೈಕೋರ್ಟ್ ನ್ಯಾಯಾಧೀಶ ಎಚ್ ಎನ್ ನಾಗಮೋಹನ್ ದಾಸ್ ಅಯೂಗ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲಿಕೆ ಮಾಡಿದ್ದಾರೆ. ಕರ್ನಾಟಕ ರಾಜಕೀಯ ಸಂಚಲನ ಸೃಷ್ಟಿಸಿದ ಈ 40% ಕಮಿಷನ್ ಆರೋಪವು ಬಿಜೆಪಿಗೆ ಮತಷ್ಟು ಸಂಕಟ ತಂದೊಟ್ಟಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news





