Breaking News
Oplus_131072

ಈ ಕಾರಣಕ್ಕಾಗಿಯೆ ಡಿಕೆ ಶಿವಕುಮಾರ್ ಸಿಎಂ ಆಗಲೇಬೇಕು ಎಂದ ಪುತ್ರಿ ಐಶ್ವರ್ಯ.

ತಂದೆ ತಮ್ಮ ಬೆಂಬಲಿಗರು ಕಾರ್ಯಕರ್ತರು ಸೇರಿದಂತೆ ಜನರ ಮೇಲೆ ಅಪಾರ ಪ್ರೀತಿ ನಂಬಿಕೆ ಹೊಂದಿದ್ದಾರೆ.ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರು ಜೈಲಿಗೆ ಹೋಗಿ ಬಂದ ಬಳಿಕ ನಡೆದ ಸಂಗತಿಗಳನ್ನು ಅವರು ನೆನೆದ ತಮ್ಮ ತಂದೆ ಸಿಎಂ ಆಗಿಯಾಗುತ್ತಾರೆ ಎಂದು ಭವಿಷ್ಯ ನುಡೆದಿದ್ದಾರೆ. ತಂದೆ ಡಿಕೆ ಶಿವಕುಮಾರ್ ಅವರು ಸಿಎಂ ಸ್ಥಾನದ ಬಗ್ಗೆ ಕುರಿತು ಖಾಸಗಿ ವಾಹಿನಿಯಲ್ಲಿ ಪುತ್ರಿ ಐಶ್ವರ್ಯ ಈ ಮಾತನ್ನು ಹೇಳಿದ್ದಾರೆ. ಸಿಎಂ ಸ್ಥಾನದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಕೇವಲ ಡಿಕೆ ಶಿವಕುಮಾರ್ ಅವರದು ಅಲ್ಲ ಅವರ ಕುಟುಂಬದಲ್ಲಿಯೂ ಇದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *