Breaking News
Oplus_131072

ಡ್ರಗ್ ಕೇಸ್ ನಟಿ ರಾಗಿಣಿ ಸಂಜನಾಗಿ ಮತ್ತೆ ಸಂಕಷ್ಟ

ಸ್ಯಾಂಡಲ್ ವುಡ್ ನನ್ ನಟಿಯರಾದ ಸಂಜನಾ ಹಾಗೂ ರಾಗಿಣಿ ಮತ್ತೆ ಸಂಕಷ್ಟ ಶುರುವಾಗಿದೆ. ಡ್ರಗ್ ಕೇಸಲ್ಲಿ ಇಬ್ಬರು ನಟಿಯರು ಎಫ್ ಐ ಆರ್ ರದ್ದುಗೊಳಿಸುವಂತೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದರು. ಎಫ್ ಐ ಆರ್ ರದ್ದು ಮಾಡಿತು. ಆದರೆ ಇದೀಗ ಸಿಸಿಬಿ ಹೈಕೋರ್ಟ್ ಎಫ್ ಐ ಆರ್ ರದ್ದು ಮಾಡಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟಿ ಅರ್ಜಿ ಸಲ್ಲಿಸಿದೆ. ಒಂದು ವೇಳೆ ಸಿಸಿಬಿ ಮನವಿಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದರೆ ಈ ಇಬ್ಬರು ನಟಿಯರಿಗೆ ಮತ್ತೆ ಸಂಕಷ್ಟ ಎದುರಾಗಲಿದೆ.

Share News

About BigTv News

Check Also

ದಾವಣಗೆರೆಯಲ್ಲಿ ಗಾಂಜಾ ದಂಧೆಗೆ ಖಾಕಿ ಶಾಕ್..! ನಾಲ್ವರು ಅರೆಸ್ಟ್, 2.5 ಕೆಜಿ ಗಾಂಜಾ ಸೀಜ್!

ಗಾಂಜಾ ದಂಧೆಕೋರರಿಗೆ ಆಜಾದ್ ನಗರ ಪೊಲೀಸರ ಬೇಟೆ..! ₹1.25 ಲಕ್ಷದ ಮಾಲು ವಶ, ಎರಡು ಬೈಕ್ ಜಪ್ತಿ! ದಾವಣಗೆರೆಯಲ್ಲಿ ಗಾಂಜಾ …

Leave a Reply

Your email address will not be published. Required fields are marked *