Breaking News
Oplus_131072

ಡೆವಿಲ್’ ಚಿತ್ರಕರನ್ನ ಆರಂಭಕ್ಕೂ ಮೊದಲು ಚಾಮುಂಡೇಶ್ವರಿ ದರ್ಶನ ಪಡೆದ ದರ್ಶನ್ ಸರ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಿಂದ ಹೊರಬಂದ ನಟ ದರ್ಶನ್ ಸರ್ ಎಂಟು ತಿಂಗಳ ಬಳಿಕ ಡೆವಿಲ್ ಚಿತ್ರಿಕರಣದಲ್ಲಿ ಭಾಗಿಯಾಗುತ್ತಿದ್ದಾರೆ. ಶೂಟಿಂಗೆ ಮುನ್ನ ನಾಡ ಆದಿ ದೇವತೆ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಡೆವಿಲ್ ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಇಂದಿನಿಂದ ಶುರುವಾಗಿದೆ ಸರಕಾರಿ ಅತಿಥಿ ಗೃಹದಲ್ಲಿ ಡೆವಿಲ್ ಶೂಟಿಂಗ್ ನಡೆಯಲಿದ್ದು ಮಾರ್ಚ್ 15 ರಂದು ಲಲಿತ್ ಮಹಲ್ ಪ್ಯಾಲೇಸ್ ನಲ್ಲಿ ಶೂಟಿಂಗ್ ನಡೆಯಲಿದೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *