Breaking News
Oplus_131072

ಗೃಹಲಕ್ಷ್ಮಿ ಯೋಜನೆಗಳ ಅಕ್ಟೋಬರ್ ನಂಬರ್ ತಿಂಗಳ ಹಣ ಸಂಪೂರ್ಣ ಜಮಾ

ರಾಜ್ಯ ಸರ್ಕಾರದ ಪ್ರಮುಖ ಯೋಜನೆ ಗೃಹಲಕ್ಷ್ಮಿ.ಈ ಯೋಜನೆಯಲ್ಲಿ ಕೆಲಕಂತು ಬಾಕಿ ಇದ್ದು ಕೆಲವೇ ದಿನಗಳಲ್ಲಿ ಭಾಗಿ ಕಂತಿನ ಹಣ ಖಾತೆಗೆ ಸೇರುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಧ್ಯಮಗಳಲ್ಲಿ ಮಾಹಿತಿ ನೀಡಿದರು. ಸದ್ಯದ ಲಭ್ಯವಿರುವ ಮಾಹಿತಿಯ ಪ್ರಕಾರ ಗದಗ್ ಜಿಲ್ಲೆಯ ಫಲಾನುಭವಿಗಳಿಗೆ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಿನ ಸಂಪೂರ್ಣ ಹಣವನ್ನು ಜಮಾ ಮಾಡಲಾಗಿದೆ ಗ್ಯಾರಂಟಿ ಯೋಜನೆಯ ಅನುಷ್ಠಾನದ ಪ್ರಾಧಿಕಾರ ಅಧ್ಯಕ್ಷ ಅಶೋಕ್ ಮುಂದೂಡ್ಲಿ
ಹೇಳಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *