ಔತಣ ಕೋಟದ ನೆಪದಲ್ಲಿ ಕಾಂಗ್ರೆಸ್ ಬಿಜೆಪಿ ಜೆಡಿಎಸ್ ನ 5 ತಾಲೂಕು ಹೆಚ್ಚು ಶಾಸಕರ ಸಭೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮೂರು ಪಕ್ಷದ ಶಾಸಕರ ಸಭೆ ಸೇರಿ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಸಭೆಯಲ್ಲಿ ಸಚಿವ ಸಂತೋಷ್ ಲಾಡ್ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಘಟಾನುಘಟಿ ನಾಯಕರು ಸೇರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಸಭೆಯಲಿ ಲಿಂಗಾಯತ್ ಮತ್ತು ಒಕ್ಕಲಿಗ ಶಾಸಕರೇ ಹೆಚ್ಚು ಇದ್ದರು ಎನ್ನಲಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

