Breaking News

ಕೊಟ್ಟ ಸಾಲ ಕೇಳಿದಕ್ಕೆ, ವೃದ್ದೆಯನ್ನು ಉಸಿರುಗಟ್ಟಿಸಿ ಕೊಂದ ಸ್ನೇಹಿತೆ!

ಕಳೆದ ಮಾರ್ಚ್ 5 ರಂದು ಮೈಸೂರಲ್ಲಿ ವೃದ್ದೆಯೊಬ್ಬರ ಸಾವಾಗಿತ್ತು. ಆದರೆ ವೃದ್ದೆಯ ಮಗ ತಾಯಿಯ ಸಾವಿನ ಕುರಿತು ಅನುಮಾನಗೊಂಡು ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗೆ ಶಾಕ್ ಆಗಿದೆ. ಏಕೆಂದರೆ ವೃದ್ದೆಯ ಸ್ನೇಹಿತೆನೆ ಆಕೆಯ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.ಶಕುಂತಲಾ ಗೆ 2.5 ಲಕ್ಷ ಸಾಲ ಕೊಟ್ಟಿದ್ದ ಮೃತ ಸುಲೋಚನಾ ಮಾರ್ಚ್ 5 ರಂದು ಸಾಲ ಕೇಳಲು ಶಕುಂತಲಾ ಮನೆಗೆ ತೆರಳಿದ್ದಾಳೆ. ಈ ವೇಳೆ ಮಾತಿಗೆ ಮಾತು ಬೆಳೆದು ಇಬ್ಬರ ಮಧ್ಯ ಗಲಾಟೆ ಆಗಿದೆ. ಗಲಾಟಿ ನಂತರ ಶಕುಂತಲಾ ಉಸಿರು ಕಟ್ಟಿಸಿ ಸುಲೋಚನಾಳನ್ನು ಕೊಲೆ ಮಾಡಿದ್ದಾಳೆ.

Share News

About bigtvnews22

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *