ಅನ್ನಭಾಗ್ಯದ ಯೋಜನೆಯ ಅಡಿ ಪ್ರಸ್ತುತ ಪಂಡಿತರ ಚೀಟಿಯ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಂಡಿತರ ಚೀಟಿಯಲ್ಲಿನ ಪ್ರಮುಖ ಮುಖ್ಯಸ್ಥರಿಗೆ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಹಣ ಬಿಡುವಲಾಗಿತ್ತು. ಆದರೆ ಇದೀಗ ಈ ಪ್ರಕ್ರಿಯೆಯಲ್ಲಿ ಬದಲಾಗಿ ಫೆಬ್ರವರಿ 25ರ ಮಹೇಂಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ ತಲ 5 ಕೆಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿ ಅಡಿ ವಿತರಿಸಲು ಸರಕಾರ ಆದೇಶಿಸಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

