Breaking News
Oplus_131072

ಧಾರವಾಡ ಕವಿವಿಗೆ ನಾಳೆ ರಜೆ

ಹೋಳಿ ನಿಮಿತ್ತ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ನಿಮಿತ್ತ ಎಲ್ಲಾ ಮಹಾವಿಶ್ವ ವಿದ್ಯಾಲಯಗಳ ಸಾಯೋಕೊತರ ವಿಭಾಗ ಆಡಳಿತ ವಿಭಾಗ ಹಾಗೂ ವಿಶ್ವವಿದ್ಯಾಲಯಗಳ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳು ಮಾರ್ಚ್ 15ರಂದು ರಜೆ ಘೋಷಿಸಲಾಗಿದೆ . ಈಗಾಗಲೇ ನಿಗದಿ ಆಗಿರುವ ಪರೀಕ್ಷೆಗಳು ಸಭೆಗಳು ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *