Breaking News
Oplus_131072

ಧಾರವಾಡ ಟ್ರಾಕ್ಟರ್ ಹರಿದು ವ್ಯಕ್ತಿ ಸಾವು

ಧಾರವಾಡ ತಾಲೂಕಿನ ಶಿಬಾರಗಟ್ಟಿ ಗ್ರಾಮದಲ್ಲಿ ಗುರುವಾರ ಟ್ಯಾಕ್ಟರ್ ಡಿಕ್ಕಿ ಆಗಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮಂಜುನಾಥ್ ಅರ್ಜುನಪ್ಪ ಶಂಕರ್ ನಾಗ್ ಅವರು (50) ಮೃತರಾಗಿದ್ದು ಅವರ ಪತ್ನಿ ಇಬ್ಬರ ಪುತ್ರರು ಇದ್ದಾರೆ . ಹೊಲದಲ್ಲಿ ಮಲಗಿದ್ದಾಗ ಆತನ ಮೈಮೇಲೆ ಟ್ಯಾಕ್ಟರ್ ಹರಿದ ಪರಿಣಾಮ ಆತ ಸ್ಥಳದಲ್ಲಿ ಸಾವನಪ್ಪಿದ್ದಾನೆ. ಈ ಕುರಿತು ಗರಗ ಠಾನೆಯಲ್ಲಿ ಪ್ರಕರಣ ದಾಖಲೆಯಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *