Breaking News
Oplus_131072

ಕಾರು ಗುದ್ದಿದ ರಭಸಕ್ಕೆ ಕಾಂಪೌಂಡ್​ ಮೇಲೆ ನೇತಾಡಿದ ಮಹಿಳೆ.

2023ರಿಂದ ಅಕ್ಕಪಕ್ಕದ ಮನೆಯವರ ನಡುವೆ ತಕರಾರು ಇದ್ದು, ಇದೇ ವಿಚಾರಕ್ಕೆ ಮುರಳಿ ಪ್ರಸಾದ್​ನನ್ನು ಕೊಲ್ಲಲು ಸತೀಶ್ ಕುಮಾರ್​​ ಸ್ಕೆಚ್ ಹಾಕಿದ್ದ. ಅದರಂತೆ ಇಂದು ಪ್ರಸಾದ್​ ಬೈಕ್​ನಲ್ಲಿ ಹೋಗುತ್ತಿರುವುದನ್ನು ನೋಡಿ ಸತೀಶ್ ಕುಮಾರ್ ಕಾರಿನಿಂದ ಗುದ್ದಲು ಪ್ರಯತ್ನಿಸಿದ್ದಾನೆ. ಆದ್ರೆ, ರಸ್ತಯಲ್ಲಿ ನಡೆದುಕೊಂಡು ಬರುತ್ತಿದ್ದ ಮಹಿಳೆಗೆ ಗುದ್ದಿದ್ದಾನೆ. ಈ ಸಂಬಂಧ ಕಾರು ಚಾಲಕ ಸತೀಶ್ ಕುಮಾರ್ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಕೇಸ್ ದಾಖಲಾಗಿದೆ. ಮಂಗಳೂರು ಪಶ್ಚಿಮ ಸಂಚಾರಿ ಠಾಣೆಯಲ್ಲೂ ಸಹ ಹಿಟ್ ಆಯಂಡ್​ ರನ್ ಕೇಸ್ ಬುಕ್ ಆಗಿದೆ.​ ಮಹಿಳೆ ಬದುಕುಳಿದಿದ್ದಾಳೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *