Breaking News
Oplus_131072

ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಬೈಕ್ ಸವಾರನ ತಲೆ ಮೇಲೆ ಹರಿದ ಬಸ್.

ಬೈಕ್ ಸ್ಕಿಡ್ ಆಗಿ ಆಯತಪ್ಪಿ ರಸ್ತೆ ಮೇಲೆ ಬಿದ್ದ ಸವಾರರೊಬ್ಬರು ಬಸ್ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ನಗರದ ಮುಳಗುಂದ ನಾಕಾದ ಬಸ್ ಡಿಪೋ ಬಳಿ ನಡೆದಿದೆ.ಈರಪ್ಪ ಕಣಗಿನಹಾಳ ಮೃತ ಬೈಕ್ ಸವಾರನಾಗಿದ್ದು, ಮಾರ್ಕೆಟ್ ಏರಿಯಾದಿಂದ ಹುಬ್ಬಳ್ಳಿ ರಸ್ತೆ ಕಡೆಗೆ ಹೊರಟಿದ್ದರು ಎನ್ನಲಾಗಿದೆ. ಗದಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *