Breaking News
Oplus_131072

ಬೆಂಗಳೂರು ಜನತೆಗೆ ಬಿಗ್ ಶಾಕ್, ನೀರಿನ ದರ ಏರಿಕೆಯಾಗುವುದು ಫಿಕ್ಸ್.

ಬೆಂಗಳೂರು ಜಲಮಂಡಳಿ ವಾರ್ಷಿಕ ಒಂದು ಸಾವಿರ ಕೋಟಿ ರೂಪಾಯಿ ನಷ್ಟ ಅನುಭವಿಸುತ್ತಿದೆ. ದರ ಏರಿಕೆ ಅನಿವಾರ್ಯತೆ ಇದೆ. ಬೆಂಗಳೂರಿನ ಶಾಸಕರಿಗೆ ಜಲಮಂಡಳಿ ಅಧಿಕಾರಿಗಳು ದರ ಏರಿಕೆ ಅನಿವಾರ್ಯತೆ ಬಗ್ಗೆ ಮನವಿ ಮಾಡಿದ್ದಾರೆ.‌ ಸಿಬ್ಬಂದಿ ಸಂಬಳಕ್ಕೆ ಹಣ ಇಲ್ಲ, ತೊಂದರೆ ಆಗುತ್ತಿದೆ ಎಂದು ಹೇಳಿದ್ದಾಗಿ ಕಳೆದೊಂದು ತಿಂಗಳ ಹಿಂದೆಯೇ ಡಿಕೆಶಿ ಅವರು ಹೇಳಿದ್ದರು.7 ಪೈಸೆ ದರ ಏರಿಕೆ ಮಾಡುವಂತೆ ಪ್ರಸ್ತಾವನೆ ಬಂದಿದ್ದು, ಸದ್ಯಕ್ಕೆ ಒಂದು ಪೈಸೆಯನ್ನು ಹೆಚ್ಚಿಸುತ್ತವೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *