Breaking News

ಅಪರಿಚಿತ ಶವ ಸಂಸ್ಕಾರ ಮಾಡಿದ ಪೊಲೀಸರು! ಕೊನೆಗೂ ಪತ್ತೆಯಾದ “ಪಾಪಿ”.

ರಾಣೇಬೆನ್ನೂರಿನ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸ್ವಾತಿ ರಮೇಶ್ ಬ್ಯಾಡಗಿ ಹಾವೇರಿಯ ಜಿಲ್ಲೆಯಲ್ಲಿ 22 ವರ್ಷದ ಯುವತಿಯ ಕೊಲೆ ಆಗಿದ್ದು ಜಸ್ಟಿಸ್ ಫಾರ್ ಸ್ವಾತಿ ಎಂಬ ಪೋಸ್ಟ್ ವೈರಲ್ ಆಗಿದ್ದು.ಅಪರಿಚಿತ ಶವ ಎಂದುಕೊಂಡು ಪೊಲೀಸರೇ ಅಂತ್ಯಸಂಸ್ಕಾರ ಮಾಡಿರುವ ಘಟನೆ ನಡೆದಿದೆ.ಮರಣೋತ್ತರ ಪರೀಕ್ಷೆ ವೇಳೆ ಸ್ವಾತಿ ಹತ್ಯೆಯಾಗಿರುವುದು ದೃಢವಾಗಿದೆ.ಪ್ರಕರಣ ಸಂಬಂಧ ಓರ್ವನನ್ನು ಬಂಧಿಸಲಾಗಿದ್ದು,ನಯಾಜ್‌ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *