Breaking News
Oplus_131072

ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟ ಬೆಳಗಾವಿಯ ಕುಟುಂಬಕ್ಕೆ ಬಂತು1 ಕೋಟಿ ಪರಿಹಾರದ ಹಣ

ಜನವರಿ 29ರಂದು ಪ್ರಯಾಗ್‌ರಾಜ್‌ನ ಮಹಾ ಕುಂಭ ಮೇಳದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟಿದ್ದ ಬೆಳಗಾವಿ ಮೂಲದ ನಾಲ್ವರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ.ನಂತೆ 1 ಕೋಟಿ ರೂ. ಪರಿಹಾರವನ್ನು ಉತ್ತರ ಪ್ರದೇಶ ಸರ್ಕಾರ ನೀಡಿದೆ.40 ದಿನಗಳ ಬಳಿಕ ನಿನ್ನ ಪರಿಹಾರ ಬಿಡುಗಡೆ ಮಾಡಿದೆ. ಉತ್ತರ ಪ್ರದೇಶ ಸರ್ಕಾರದಿಂದ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಅಕೌಂಟ್‌ಗೆ ಹಣ ಜಮೆಯಾಗಿದೆ.ನಂತರ ಪರಿಹಾರದ ಮೊತ್ತವನ್ನು ನೇರವಾಗಿ ಮೃತರ ಕುಟುಂಬಗಳಾದ ಜ್ಯೋತಿ ಹತ್ತರವಾಡ, ಮೇಘಾ ಹತ್ತರವಾಡ, ಮಹಾದೇವಿ ಬಾವನೂರ ಮತ್ತು ಅರುಣ್ ಕೋಪರ್ಡೆ ಅವರ ಖಾತೆಗಳಿಗೆ ಜಮಾ ಮಾಡಲಾಗಿದೆ

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *