Breaking News
Oplus_131072

ಮಾರ್ಚ್ 15ರಂದು ಬಿ ಆರ್ ಟಿ ಎಸ್ ಕಾರ್ಯಾಚರಣೆ ಸ್ಥಗಿತ.

ಮಾರ್ಚ್ 15 ರಂದು ಧಾರವಾಡದಲ್ಲಿ ಮತ್ತು ಮಾರ್ಚ್ 18ರಂದು ಹುಬ್ಬಳ್ಳಿಯ ರಂಗ ಪಂಚಮಿಯ ಪ್ರಯುಕ್ತ ಬಣ ಇರುವುದರಿಂದ ಬೆಳಿಗ್ಗೆ 6:00 ಇಂದ ರಾತ್ರಿ 11:00 ವರೆಗೆ ಹುಬ್ಬಳ್ಳಿ ಧಾರವಾಡ ಮಧ್ಯದಲ್ಲಿ ಬಿ ಆರ್ ಟಿ ಎಸ್ ವಾಹನಗಳ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.
ಸಾರಿಗೆ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿಂದು ಕೋರಿದ್ದಾರೆ.

Share News

About BigTv News

Check Also

1 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಗ್ನಿಶಾಮಕ ಅಧಿಕಾರಿ

ಶಿವಮೊಗ್ಗ: ಶಾಲೆಯ ಹೊಸ ಕಟ್ಟಡಕ್ಕೆ ಅಗ್ನಿಶಾಮಕ ದಳದ ಎನ್‌ಒಸಿ ನೀಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಅಗ್ನಿಶಾಮಕ …

Leave a Reply

Your email address will not be published. Required fields are marked *