Breaking News
Oplus_131072

ಬೆಂಗಳೂರಿನಲ್ಲಿ ನೀರಿನ ದರ ಏರಿಕೆ : ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟನೆ,

ಜಲ ಮಂಡಳಿ ಇದೀಗ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಮಾಡಲು ಇದೀಗ ಮುಂದಾಗಿದೆ. ಈ ಹಿಂದೆ ಸರಕಾರಕ್ಕೆ ಇವರ ಬಗ್ಗೆ ಮನವಿ ಕೂಡ ಮಾಡಿತು.
ಇದರ ಬಗ್ಗೆ ಇಂದು ಸದನದಲ್ಲಿ ಡಿಕೆ ಶಿವಕುಮಾರ್ ಪ್ರಸ್ತಾಪ ಮಾಡಿ ದರ ಏರಿಕೆ ಬಗ್ಗೆ ಚಿಂತನೆ ಮಾಡಲಾಗಿದ್ದು. ಶೀಘ್ರದಲ್ಲಿ ನಗರದಲ್ಲಿ ಶಾಸಕ ಬಳಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ. ಇದರ ನಡುವೆ ಕಾಂಗ್ರೆಸ್ ಸದಸ್ಯರಾದ ರಾಹೂಜಿ ಗೌಡರು ಬೆಂಗಳೂರಿನ ಪೂರ್ವ ಭಾಗದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಆದ್ದರಿಂದ ಜನರಿಗೆ ಉಚಿತವಾಗಿ ನೀರು ಪೂರೈಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *