9 ತಿಂಗಳಿಂದ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮಾರ್ಚ್ 19ರ ನಂತರ ಅವರು ಭೂಮಿಗೆ ವಾಪಸ್ಸಾಗಲಿದ್ದಾರೆ. ಎಂಟು ದಿನಗಳ ವಾಸ್ತವಕ್ಕಾಗಿ ಅಂತರಾಷ್ಟ್ರೀಯ ಅಂತರಾಷ್ಟ್ರೀಯ ಬಾಹ್ಯಾಕಾಶ ವಿಮಾನವನ್ನು ತಲುಪಿದ ಇವರಿಬ್ಬರು ಬೋಯಿಂಗ್ಗ್ ದೋಷಪುರಿತ ಸ್ಟಾರ್ಲೈನನ ನಲ್ಲಿ ಪ್ರಯಾಣಿಸಿದ ನಂತರ 9 ತಿಂಗಳ ಕಾಲ ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿದ್ದರು.
Oplus_0
bigtvnews | Hubli Dharwad News | Kannada News | Karnataka News Hubli News | News In Hubli | Local news

