ಬೆಂಗಳೂರು ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಸೇರಿ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಅಧ್ಯಕ್ಷರನ್ನು ನೇಮಿಸಿ ಜಿಲ್ಲಾ ಬಿಜೆಪಿ ಚುನಾವಣಾ ಅಧಿಕಾರಿ ಅಶ್ವಥ್ ನಾರಾಯಣ್ ನಗರದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾಧ್ಯಕ್ಷರಾಗಿ ಎಚ್ ರಾಮಕೃಷ್ಣ ನೆಲಮಂಗಲ ಗ್ರಾಮಾಂತರ ಮಂಡಲ ಅಧ್ಯಕ್ಷರಾಗಿ ಜಗದೀಶ್ ಚೌಧರಿ ದೇವನಹಳ್ಳಿ ಗ್ರಾಮಾಂತರ ಅಧ್ಯಕ್ಷರಾಗಿ ಏನ್ ಎಲ್ ಅಂಬರೀಶ್ ಗೌಡ ಹೊಸಕೋಟೆ ಮಂಡಲ ಅಧ್ಯಕ್ಷರಾಗಿ ಬಾಲಚಂದ್ರ ನೇಮಕಗೊಂಡಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

