Breaking News
Oplus_131072

ರಾಜ್ಯದಲ್ಲಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾರ್ಚ್ 31ರ ಕೊನೆಯ ದಿನ.

ರಾಜ್ಯದಲ್ಲಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಸರ್ಕಾರ ಹಲವು ಬಾರಿಗಳು ಗಡವು ವಿಸ್ತರಿಸಿದ್ದು . ಇದೀಗ ಅಂತಿಮ ದಿನದ ಗಡುವನ್ನು ಮಾರ್ಚ್ 31ಕ್ಕೆ ನಿಗದಿಪಡಿಸಲಾಗಿದೆ ಸರ್ಕಾರ ಈಗಾಗಲೇ ಅನೇಕ ಬಾರಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ದಿನಾಂಕವನ್ನು ಮುಂದುಡಿದರು ವಾಹನ ಸವಾರರು ನಂಬರ್ ಪ್ಲೇಟ್ ಬದಲಾಯಿಸಲಿಲ್ಲ. ಈ ಕುರಿತು ಸರ್ಕಾರವು ಅಂತಿಮ ದಿನಾಂಕವನ್ನು ನಿಗದಿಪಡಿಸಿದೆ. ಈ ಬಗ್ಗೆ ಸಾರಿಗೆ ಇಲಾಖೆ ಅಧಿಕೃತವಾಗಿ ಆದೇಶ ಹೊರಡಿಸಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *