Breaking News
Oplus_131072

ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ಬಿದ್ದ ಆರು ಮಂದಿ ಪೊಲೀಸರಿಗೆ‌ ವರ್ಗಾವಣೆ ಶಿಕ್ಷೆ

ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಸಮವಸ್ತ್ರ ಧರಿಸಿ ಪೊಲೀಸರು ಸ್ವಾಮೀಜಿಯ ಕಾಲಿಗೆ ಬಿದ್ದು ಆಶೀರ್ವಾದದ ಜೊತೆಗೆ ಅವರಿಂದ ಬಕ್ಷಿಸಾಗಿ ಹಣವನ್ನು ಪಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಇತ್ತೀಚಿಗೆ ವೈರಲಾಗಿತ್ತು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಆರು ಮಂದಿ ಪೊಲೀಸರನ್ನು ಇಂದು ವರ್ಗಾವಣೆ ಮಾಡಿದೆ. ಈ ಬಗ್ಗೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ. ಅಮರನಾಥ್ ರೆಡ್ಡಿ ಆರು ಮಂದಿಯನ್ನು ವರ್ಗಾವಣೆ ಮಾಡಲು ಆದೇಶ ನೀಡಿದ್ದಾರೆ.

Share News

About BigTv News

Check Also

ಹಳೇಹುಬ್ಬಳ್ಳಿಯಲ್ಲಿ ಮನೆಗಳ್ಳರಿಗೆ ಖಾಕಿ ಶಾಕ್..! ಇಬ್ಬರು ಅರೆಸ್ಟ್, ₹3.45 ಲಕ್ಷದ ಚಿನ್ನಾಭರಣ ವಶ…

ಹಳೇಹುಬ್ಬಳ್ಳಿಯಲ್ಲಿ ಮನೆಗಳ್ಳರಿಗೆ ಖಾಕಿ ಶಾಕ್..! ಇಬ್ಬರು ಆರೋಪಿಗಳ ಬಂಧನ, ₹3.45 ಲಕ್ಷ ಮೌಲ್ಯದ ಚಿನ್ನಾಭರಣ ವಶ! ಹುಬ್ಬಳ್ಳಿ: ಮನೆಗೆ ಬೀಗ …

Leave a Reply

Your email address will not be published. Required fields are marked *