ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆಯಬಾರದಂತಹ ದುರಂತ ಸಂಭವಿಸಿದೆ. ಕರೆಂಟ್ ತಗುಲಿ 18 ವರ್ಷದ ಯುವತಿಯೊಬ್ಬಳು ಸಾವನ್ನಪ್ಪಿದ್ದಾರೆ.ಕುಡಿಯುವ ನೀರಿನ ಟ್ಯಾಂಕ್‌ಗೆ ನೀರು ಬಿಡುವ ಸಲುವಾಗಿ ಮೋಟಾರ್ ಆನ್ ಮಾಡಲು ತೆರಳಿದ್ದರು. ಈ ವೇಳೆ ಅವರಿಗೆ ಕರೆಂಟ್ ಹೊಡೆದಿದೆ. ವಿದ್ಯಾರ್ಥಿನಿಯಾಗಿ ಉತ್ತಮ ಭವಿಷ್ಯವನ್ನು ಹೊಂದಿದ್ದ ನಿಸರ್ಗ ಅವರ ಅಕಾಲಿಕ ಸಾವು ದುಃಖ ಉಂಟುಮಾಡಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

