Breaking News
Oplus_131072

ಒಂಟಿ ಮನೆ ಒಂಟಿ ಮಹಿಳೆ ನಡೆದೆ ಹೋಯಿತು ಕೊಲೆ. ಸಿಕ್ಕಿಬಿದ್ದ ಆರೋಪಿಗಳು ಜೀವಾವಧಿ ಶಿಕ್ಷೆ.

ಬೆಟಗೇರಿಯ ಹೆಲ್ತ್ ಕ್ಯಾಂಪ್ ನಗರದಲ್ಲಿ ವಾಸವಿದ್ದ ಶ್ರೀಮತಿ ಸರೋಜಾ ಕಬಾಡಿ ಇವರು ಒಬ್ಬರೇ ಮನೆಯಲ್ಲಿರುವುದನ್ನು ಆರೋಪಿಗಳು ಹೊಂಚು ಹಾಕಿ ಕೊಲೆ ಮಾಡಿ ದರೋಡೆ ಮಾಡುವ ಉದ್ದೇಶದಿಂದ ಮನೆಗೆ ನುಗ್ಗಿದ್ದಾರೆ. ಅವರಿಗೆ ಬಲವಾಗಿ ತಲೆಗೆ ಹೊಡೆದು ಗಾಯಗೊಳಿಸಿ ಕೊಲೆ ಮಾಡಿದ್ದಾರೆ. ಟ್ರೆಸರ್ ಎನ್ನು ರಾಡ್ ನಿಂದ ಹೊಡೆದು 250 ಗ್ರಾಂ 9,50,000 ಮೌಲ್ಯದ ಮಾಲನ್ನು ದರೋಡೆ ಮಾಡಿದ್ದಾರೆ. ವಿಚಾರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಶ್ರೀ ವೆಂಕಟೇಶ್ ಕೆ ಯಡಹಳ್ಳಿ ಸಿ ಪಿ ಐ ಬೆಟಗೇರಿರುತ್ತ ಇವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಆಗುವಂತೆ ಮಾಡಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *