Breaking News
Oplus_131072

ಕಾರ್‌ ಮೇಲೆ ಉರುಳಿಬಿದ್ದ ಕಾಂಕ್ರೀಟ್‌ ಮಿಕ್ಸರ್‌ ಲಾರಿ, ಭೀಕರ ಆಕ್ಸಿಡೆಂಟ್.

ರಸ್ತೆ ಪಕ್ಕದಲ್ಲಿ ನಿಂತಿದ್ದ ಕಾರ್‌ನ ಮೇಲೆ ಕಾಂಕ್ರಿಟ್‌ ಮಿಕ್ಸರ್‌ ಲಾರಿ ಉರುಳಿಬಿದ್ದಿದೆ.ಕಾರಿನ ಒಳಗೆ ಇಬ್ಬರು ಪ್ರಯಾಣಿಕರು ಸಿಕ್ಕಿಕೊಂಡಿರುವ ಮಾಹಿತಿ ಸಿಕ್ಕ ಬೆನ್ನಲ್ಲಿಯೇ ರಕ್ಷಣಾ ಕಾರ್ಯಾಚರಣೆ ಆರಂಭವಾಗಿತ್ತು. ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆ ಬಳಿಯ ಹೈವೇ ಪಕ್ಕದಲ್ಲಿ ಘಟನೆ ನಡೆದಿತ್ತು. ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಷದ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.ಇಬ್ಬರನ್ನ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *