Breaking News
Oplus_131072

ಅನೈತಿಕ ಸಂಬಂಧ ಮುಚ್ಚಿ ಹಾಕಲು ಪುತ್ರ, ಮೈದುನ ಪತ್ನಿಯ ಕೊಲೆ – ತಾಯಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ.

ಅನೈತಿಕ ಸಂಬಂದ ಮುಚ್ಚಿ ಹಾಕಲು ಪುತ್ರ ಹಾಗೂ ಮೈದುನನ ಹೆಂಡತಿಯನ್ನು ಕೊಲೆಗೈದ ತಾಯಿ ಹಾಗೂ ಪ್ರಿಯಕರನಿಗೆ ಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿದೆ.ಅಕ್ರಮ ಸಂಬಂಧಕ್ಕಾಗಿ ಬಾವಿಗೆ ದೂಕಿ ಸ್ವಂತ ಮಗನನ್ನು ಕೊಂದಿದ್ದಲ್ಲದೇ ಮಹಿಳೆಯೊಬ್ಬಳನ್ನು ಮಲಗಿದ್ದಾಗಲೇ ಬೆಂಕಿ ಹಚ್ಚಿ ಸುಟ್ಟಿರುವ ಆರೋಪದ ಮೇಲೆ ಸುಧಾ ಸುರೇಶ ಕರಿಗಾರ ಮತ್ತು ಆಕೆಯ ಪ್ರಿಯಕರ ರಮೇಶ ಕೆಂಚಪ್ಪ ಬಸ್ತವಾಡೆ ಅವರನ್ನು ಬಂಧಿಸಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *