ಹುಬ್ಬಳ್ಳಿಯ ಕಿತ್ತೂರಾಣಿ ಚೆನ್ನಮ್ಮ ವೃತ್ತದ ಬಳಿ ಮಂದಗತಿಯಲ್ಲಿ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿಯ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜಿಲ್ಲಾಡಳಿತ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು. ಈ ಕಾಮಗಾರಿಯ ಆರಂಭದಲ್ಲಿ ₹196.99 ಕೋಟಿ ನಿಗದಿಪಡಿಸಲಾಗಿತ್ತು ಈಗ ₹51.49 ಕೋಟಿ ಹೆಚ್ಚುವರಿ ಅನುದಾನ ನೀಡಲು ಗಡ್ಕರ್ ಸಮ್ಮತಿಸಿದ್ದರೆ. ಹೆದ್ದಾರಿ ಸಚಿವಾಲಯದ ಮೂಲಕ ಅನುಕೂಲ ಮಾಡಿಕೊಡುವುದಾಗಿ ಹೇಳಿದ್ದು ಕಾಮಗಾರಿಯೂ ವೇಗ ವೇಗ ಪ್ರಗತಿಯಲ್ಲಿ ಸಾಗಬೇಕೆಂದು ಆದೇಶ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

