Breaking News
Oplus_131072

ಶನಿವಾರ ಚಿನ್ನದ ಬೆಲೆಯಲ್ಲಿ ಬಾರಿ ಹೇಳಿಕೆ.

ಬೆಂಗಳೂರಿನಲ್ಲಿ ಇಂದು ಮಾರ್ಚ್ 15ರಂದು ಚಿನ್ನದ ಆಭರಣಗಳ ಬೆಳೆ ಸ್ವಲ್ಪ ಕಡಿಮೆಯಾಗಿದೆ. ನಿನ್ನೆ ಚಿನ್ನದ ಬೆಲೆ ಸಾರ್ವಕಾಲಿಕ ಗರಿಷ್ಠ ಬೆಳೆಯನ್ನು ತಲುಪಿದೆ. ಇಂದು ಒಂದೇ ದಿನದಲ್ಲಿ ಇಳಿಕೆಗೊಂಡಿದೆ. 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 100 ರೂಪಾಯಿ ಇಳಿಕೆಗೊಂಡು . 82,320 ರೂಪಾಯಿಗಳಲ್ಲಿ ವಹಿವಾಟು ನಡೆಸಿದೆ 24 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಂಗೆ 110 ರೂಪಾಯಿ ಕೂಸಿದ್ದು 89 820 ರೂಪಾಯ ದಾಖಲೆಯಾಗಿದೆ ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *