Breaking News
Oplus_131072

ಚಿತ್ರದುರ್ಗದಲ್ಲಿ ಐಸ್ ಕ್ರೀಮ್ ಆಸೆ ತೋರಿಸಿ ಬಾಲಕಿ ಮೇಲೆ ಅತ್ಯಾಚಾರ ;

ಐಸ್ ಕ್ರೀಮ್ ಕೊಡಿಸುವ ಆಸೆ ತೋರಿಸುವ ವೃದ್ಧನೊಬ್ಬ 9 ವರ್ಷದ ಬಾಲಿಕೆ ಮೇಲೆ ಅತ್ಯಾಚಾರ ಮಾಡಿ ಪರಾರಿಯಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕನನ್ನು ಚಿತ್ರದುರ್ಗದ ಮಹಿಳಾ ಪೊಲೀಸ್ ಠಾಣೆ ದವರು ನಿನ್ನೆ ಬಂದಿದ್ದಾರೆ. ಬಂದಿಸಿದ ವ್ಯಕ್ತಿ ಅಗಸರ ಹಳ್ಳಿಯ ಸಾಧಿಕ್ ಎಂದು ಗುರುತಿಸಲಾಗಿದೆ. ಐಸ್ ಕ್ರೀಮ್ ಆಸೆ ತೋರಿಸಿ ಗುಡ್ಡಕ್ಕೆ ಕರೆದು ಬಾಲಕಿ ಮೇಲೆ ವೃದ್ಧ ಅತ್ಯಾಚಾರ ಎಂದು ಹೇಳಲಾಗಿದೆ. ಸದ್ಯ ಬಾಲಕಿಗೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *