Breaking News
Oplus_0

ಶಿವಮೊಗ್ಗದಲ್ಲಿ ವಿದ್ಯುತ್ ತಗಲಿ ಯುವತಿಯ ದುರಂತ ಸಾವು .

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಎಮೆಹಟ್ಟಿ ಗ್ರಾಮದಲ್ಲಿ ಇಂದು ವಿದ್ಯುತ್ ತಗಳ್ಳಿ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಕಂಡು ಬಂದಿದೆ. ಮೃತ ಯುವತ್ತಿಯನ್ನು ನಿಸರ್ಗ ಎಂದು ಗುರುತಿಸಲಾಗಿದೆ. ನಿಸರ್ಗ ನೀರಿನ ಟ್ಯಾಂಕಿಗೆ ನೀರು ಬಿಡುವ ಸಲುವಾಗಿ ಮೋಟರ್ ಆನ್ ಮಾಡಲು ತೆರಳಿದರು ಆ ವೇಳೆ ಅವರಿಗೆ ಕರೆಂಟ್ ಹೊಡೆದಿದೆ ಪರಿಣಾಮ ಸ್ಥಳದಲ್ಲಿ ಕುಸಿದು ಬಿದ್ದು ನಿಸರ್ಗ ಸಾವನಪ್ಪಿದ್ದಾಳೆ. ಈ ಬಗ್ಗೆ ಹೊಳೆಹೊನ್ನೂರು ಠಾನೆಯಲ್ಲಿ ಪ್ರಕರಣ ದಾಖಲೆಯಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *