Breaking News
Oplus_131072

ಬೀಗರ ಅಪಘಾತ ; ತಾಯಿ ಸ್ಥಳದಲ್ಲಿ ಸಾವು : ಇಬ್ಬರ ಮಕ್ಕಳ ಸ್ಥಿತಿ ಗಂಭೀರ

ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಹೊರವಲಯದಲ್ಲಿ ಬೇಲೂರು ವಾಹನ ಹಾಗೂ ಸ್ಕೂಟಿ ನಡುವೆ ಬೀಕರ ಅಪಘಾತ ಸಂಭವಿಸಿದ್ದು. ತಾಯಿ ಸ್ಥಳದಲ್ಲಿ ಮೃತಪಟ್ಟಿದ್ದು ಇನ್ನೊಬ್ಬರ ಮಕ್ಕಳ ಸ್ಥಿತಿ ಗಂಭೀರವಾಗಿದ್ದು ಘಟನೆ ಇಂದು ನಡೆದಿದೆ. 39 ವರ್ಷದ ಶಿಲ್ಪಾ ಮೃತ ಮಹಿಳೆ ಏಳು ವರ್ಷದ ಹಾಗೂ ಐದು ವರ್ಷದ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮಳವಳ್ಳಿ ಪಾಲಿಸಲಾಗಮಿಸಿ ದಾಖಲೆ ಶುರು ಮಾಡಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *