ಮಂಡ್ಯ ಜಿಲ್ಲೆಯಲ್ಲಿ ಜೋಡಿ ಒಂದು ಪ್ರೀತಿಸಿ ಮದುವೆಯಾದವರನ್ನು ಮನೆಯಿಂದ ಬಹಿಷ್ಕಾರ ಹಾಕಿದ ಹಿನ್ನೆಲೆಯಲ್ಲಿ ಯುವತಿ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಮಂಡ್ಯದ ಪಾಂಡವಪುರ ತಾಲ್ಲೂಕಿನ ಶಿಂಡಬೋಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಿಂದ ಮನನೊಂದ ರಾಧಿಕಾ ಚಿಕ್ಕಪ್ಪನ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

