Breaking News

ಅನ್ನಭಾಗ್ಯದಡಿ ಈ ತಿಂಗಳು ಸಿಗಲಿದೆ 15 ಕಿಲೋ ಅಕ್ಕಿ, ಫೆಬ್ರವರಿ ಹೆಚ್ಚುವರಿ ಅಕ್ಕಿ ಈಗ ವಿತರಣೆ

ಅನ್ನಭಾಗ್ಯ ಯೋಜನೆಯಡಿ ಮಾರ್ಚ್‌ ತಿಂಗಳಲ್ಲಿ ಫಲಾನುಭವಿಗಳಿಗೆ ಯುಗಾದಿ ಬಂಪರ್‌ ಕೊಡುಗೆ ಸಿಗಲಿದೆ. ಬಾಕಿ ಸೇರಿ 15 ಕೆ.ಜಿ. ಅಕ್ಕಿ ಪ್ರತಿ ಫಲಾನುಭವಿಗಳಿಗೆ ಲಭ್ಯವಾಗಲಿದೆ. ಫೆಬ್ರವರಿ ತಿಂಗಳಲ್ಲಿ ಬಾಕಿಯಿದ್ದ ಹೆಚ್ಚುವರಿ 5 ಕೆ.ಜಿ.ಯನ್ನು ಸೇರಿಸಿ ಈ ತಿಂಗಳು ಒಟ್ಟು 15 ಕೆ.ಜಿ.ರಾಜ್ಯದ ಪ್ರತಿ ನ್ಯಾಯಬೆಲೆ ಅಂಗಡಿಗಳು ಈ ತಿಂಗಳ 10 ಕೆ.ಜಿ. ಅಕ್ಕಿಯೊಂದಿಗೆ ಬಾಕಿಯಿರುವ 5 ಕೆ.ಜಿ. ಹೆಚ್ಚುವರಿ ಅಕ್ಕಿ ವಿತರಿಸಲಿವೆ ಎಂದು ‘ಕನ್ನಡಪ್ರಭ’ಕ್ಕೆ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಟಿ.ಕೃಷ್ಣಪ್ಪ ತಿಳಿಸಿದರು.

Share News

About bigtvnews22

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *