Breaking News
Oplus_131072

ಜಾಮೀನಿನ ಮೇಲೆ ಹೊರ ಬಂದಿದ್ದ ಅತ್ಯಾಚಾರ ಆರೋಪಿ, ಕೇರಳ ವ್ಲಾಗರ್‌ ಜುನೈದ್‌ ರಸ್ತೆ ಅಪಘಾತಕ್ಕೆ ಬಲಿ

ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ, ಜಾಮೀನು ವೇಳೆ ಹೊರ ಬಂದಿದ್ದ.ಜುನೈದ್‌ ಸಂಚರಿಸುತ್ತಿದ್ದ ಬೈಕ್‌ ಶುಕ್ರವಾರ ಸಂಜೆ ಸುಮಾರು 6:30ರ ವೇಳೆಗೆ ನಿಯಂತ್ರಣ ಕಳೆದುಕೊಂಡು ನೆಲಕ್ಕೆ ಉರುಳಿತ್ತು. ರಸ್ತೆಯಲ್ಲೇ ರಕ್ತ ಹರಿದು, ತಲೆಗೆ ಗಂಭೀರವಾಗಿ ಗಾಯಗೊಂಡು ಬಿದ್ದಿದ್ದ ಜುನೈದ್‌ನನ್ನು ಮೊದಲಿಗೆ ಬಸ್‌ ಕಾರ್ಮಿಕರು ಗುರುತಿಸಿದ್ದರು. ಕೂಡಲೇ ಕಾರೊಂದರಲ್ಲಿ ಆತನನ್ನು ಮಂಜೇರಿ ಮೆಡಿಕಲ್‌ ಕಾಲೇಜಿಗೆ ಕರೆದೊಯ್ಯಲಾಯಿತು. ಆದರೆ ಅಷ್ಟೊತ್ತಿಗಾಗಲೇ ಮೃತಪಟ್ಟಿದ್ದ ಎಂದು ವೈದ್ಯರು ತಿಳಿಸಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *