ಕೊಲ್ಲಾಪುರದಲ್ಲಿ ಶನಿವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಧೀರಜ್ ಪಾಟೀಲ್ ಎಂಬ ಕಾರು ಚಾಲಕನಿಗೆ ಚಾಲನೆ ಮಾಡುವಾಗ ಹೃದಯಾಘಾತವಾಗಿದೆ.ಇದರಿಂದ ನಿಯಂತ್ರಣ ತಪ್ಪಿದ ಕಾರು ಫ್ಲೈಓವರ್ ಬಳಿ ಹತ್ತಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದಿದೆ.ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಧೀರಜ್ ಪಾಟೀಲ್ ಅವರಿಗೆ ಚಾಲನೆ ಮಾಡುವಾಗಲೇ ಹೃದಯಾಘಾತವಾಗಿತ್ತು ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

