Breaking News

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಹತ್ಯೆ, ಭೀಕರ ಕೊಲೆ.

ಕಲಬುರ್ಗಿ ನಗರದ ರಾಜಾಪುರ ಬಡಾವಣೆಯ ಹೊಟೇಲ್ ಎದುರಲ್ಲಿ ಮೂವರು ಯುವಕರು ಸೇರಿ ಯುವಕ ರೇವಣಸಿದ್ದಪ್ಪ ಪಾಳೇಕಾರ್​​​ಎಂಬುವವನನ್ನು ಕಲ್ಲಿನಿಂದ ಜಜ್ಜಿ-ಜಜ್ಜಿ ಭೀಕರವಾಗಿ ಮರ್ಡರ್ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಗುಲಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *