ಸುಮಲತಾ ಅಂಬರೀಶ್ ಮೊಮ್ಮಗ, ನಟ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದ್ದಪ್ಪ ಅವರ ಮಗನ ನಾಮಕರಣ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಅದ್ಧೂರಿಯಾಗಿ ನೆರವೇರಿದೆ. ರಾಜಕೀಯ ಮತ್ತು ಚಿತ್ರರಂಗದ ಹಲವು ಗಣ್ಯರು ಈ ನಾಮಕರಣ ಮಹೋತ್ಸವದಲ್ಲಿ ಭಾಗಿ ಆಗಿದ್ದರು.ಮಗನಿಗೆ ರಾಣಾ ಅಮರ್ ಅಂಬರೀಶ್ ಎಂದು ಹೆಸರಿಡಲಾಗಿದೆ. ಪವರ್ಫುಲ್ ಹೆಸರನ್ನೇ ಮಗನಿಗೆ ಆಯ್ಕೆ ಮಾಡಿದ್ದಾರೆ ದಂಪತಿ. ಇದರಲ್ಲಿ ಅಮರ್ ಎಂಬುದು ಅಂಬರೀಶ್ ಅವರ ಹೆಸರು. ಅಂಬರೀಶ್ ಅವರ ಮೂಲ ಹೆಸರು ಅಮರ್ನಾಥ್. ಅವರ ಮೂಲ ಹೆಸರನ್ನೇ ಮಗನಿಗೆ ಇರಿಸಿದ್ದಾರೆ ಅಭಿಷೇಕ್ ಅಂಬರೀಶ್
bigtvnews | Hubli Dharwad News | Kannada News | Karnataka News Hubli News | News In Hubli | Local news





