ನಾಗರಹೊಳೆ ಅರಣ್ಯದಂಚಿನ ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದಲ್ಲಿ ಹೊಲಕ್ಕೆ ಅಳವಡಿಸಿದ್ದ ತಂತಿ ಬೇಲಿಗೆ ಸಿಲುಕಿ ಸುಮಾರು 3 ರಿಂದ 4 ವರ್ಷದ ಗಂಡು ಜಿಂಕೆ ಮೃತಪಟ್ಟಿದದೆ.ವಿಷಯ ತಿಳಿದ ಸ್ಥಳೀಯರು ಅರಣ್ಯ ಇಲಾಖೆ ಗಮನಕ್ಕೆ ತಂದಾಗ ಸ್ಥಳಕ್ಕೆ ಸಿಬ್ಬಂದಿ ನವೀನ್ ಭೇಟಿ ನೀಡಿ ಪರಿಶೀಲಿಸಿ ಬಳಿಕ ಅಂತ್ಯಸಂಸ್ಕಾರ ನೆರವೇರಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

