ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ. ಮಂಗಳೂರಿನ ಮೇರಿಹಿಲ್‌ನಲ್ಲಿರುವ ಮಾತಾ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಈ ದುರಂತ ಸಂಭವಿಸಿದೆ.ತಕ್ಷಣ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

