Breaking News

ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗ.ಆಸಕ್ತರು ಹೀಗೆ ಅಪ್ಲಯ್ ಮಾಡಿ.

ಬೆಂಗಳೂರಿನಲ್ಲೇ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಸುವರ್ಣ ಅವಕಾಶ ಇದೆ.ಬೆಂಗಳೂರು ಮೆಟ್ರೋ ರೈಲು ನಿಗಮದಲ್ಲಿ ರೈಲು ಆಪರೇಟರ್ ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಕೆಗೆ ಮುಂದಿನ ತಿಂಗಳು ಏಪ್ರಿಲ್ 04 ಕೊನೆ ದಿನವೆಂದು ನಿಗದಿಪಡಿಸಲಾಗಿದೆ. ಹುದ್ದೆಗಳು: 50 ಹುದ್ದೆಗಳ ಹೆಸರು ರೈಲು ಆಪರೇಟರ್ ಅರ್ಜಿ ಸಲ್ಲಿಕೆ ವಿಧಾನ ಆಫ್‌ಲೈನ್.ಅರ್ಜಿ ಸಲ್ಲಿಸುವ ವಿಳಾಸ ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, ಕೆ.ಎಚ್. ​​ರಸ್ತೆ, ಶಾಂತಿನಗರ, ಬೆಂಗಳೂರು – 560027.

Share News

About BigTv News

Check Also

ರೌಡಿಶೀಟರ್ ಜೊತೆ ಶಾಸಕನ ಬರ್ತ್‌ಡೇ ಸಂಭ್ರಮ..!ಕಳೆದ ವರ್ಷ ಪಿಐ ಸಸ್ಪೆಂಡ್… ಈ ವರ್ಷ ಶಾಸಕರ ಎಂಟ್ರಿಗೆ ಭಾರೀ ವಿವಾದ..!

ರೌಡಿಶೀಟರ್ ಜೊತೆ ಬಿಜೆಪಿ ಶಾಸಕ..!ಪಿಐಗೆ ಅಮಾನತು… ಶಾಸಕರ ಭೇಟಿ ವೈರಲ್..! ಬೆಂಗಳೂರು: ಕಳೆದ ವರ್ಷ ಇದೇ ರೌಡಿಶೀಟರ್‌ನ ಹುಟ್ಟುಹಬ್ಬದ ಸಂಭ್ರಮದಲ್ಲಿ …

Leave a Reply

Your email address will not be published. Required fields are marked *