Breaking News

ಸ್ನೇಹಿತನ ತಂಗಿಗೆ ಕರೆ ಮಾಡಿ ಅಸಭ್ಯ ಮಾತು. ಅಣ್ಣನಿಂದ 3 ಕೊಲೆ

ಬಿಹಾರ ಮೂಲದ ಅನ್ಸು, ರಾಧೆಶ್ಯಾಮ್, ದಿಪುಎನ್ನುವವರನ್ನು ನಿರ್ಮಾಣ ಹಂತದ ಅಪಾರ್ಟ್​​ಮೆಂಟ್​ನಲ್ಲಿ ಮೂವರ ಕೊಲೆಮಾಡಲಾಗಿದೆ.ನಶೆ ನೆತ್ತಿಗೇರುತ್ತಿದ್ದಂತೆ ಎಣ್ಣೆಪಾರ್ಟಿ ಆಯೋಜಿಸಿದ್ದವನ ತಂಗಿಗೆ ಕರೆ ಅಸಭ್ಯವಾಗಿ ಮಾತನಾಡಿದ್ದಾನೆ. ಇದೇ ವಿಚಾರಕ್ಕೆ ಮಾತಿನ ಚಕಮಕಿ ನಡೆದು ವಿಕೋಪಕ್ಕೆ ತಿರುಗಿದೆ.ನಶೆ ಏರಿದವರ ಏಟಿನ ದಾಳಿಗೆ ಇಬ್ಬರು ನಿರ್ಮಾಣ ಹಂತದ ಅಪಾರ್ಟ್​​ಮೆಂಟ್ ಮೂರನೇ ಮಹಡಿಯಲ್ಲಿ, ಮತ್ತೊಬ್ಬ ಅಪಾರ್ಟ್​​ಮೆಂಟ್ ಪಕ್ಕದ ಖಾಲಿ ಜಾಗದಲ್ಲಿ ರಕ್ತದ ಮಡುವಿನಲ್ಲಿ ವಿಲವಿಲ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ.ಸದ್ಯ ಘಟನೆಯಲ್ಲಿ ಹಲ್ಲೆಗೊಳಗಾದ ಬೀರಬಲ್​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆ ನಡೆಸಿ ಪರಾರಿಯಾಗಿದ ಆರೋಪಿಗಳಿಗಾಗಿ ಆನೇಕಲ್ ಉಪವಿಭಾಗದ ಪೊಲೀಸರು ನಾಲ್ಕುತಂಡ ರಚನೆ ಮಾಡಿದ್ದು, ಶೋಧ ಮುಂದುವರಿದಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *