ಜಾಲಹಳ್ಳಿ ಗ್ರಾಮದಲ್ಲಿ ತಳ್ಳುವ ಗಾಡಿಯಲ್ಲಿ ಎಗ್ ರೈಸ್ ಅಂಗಡಿ ಇಟ್ಟುಕೊಂಡಿದ್ದ ಮಂಜುನಾಥ್ ವಿವಿಧ ಖಾಸಗಿ ಫೈನಾನ್ಸ್‌ಗಳಲ್ಲಿ ಸುಮಾರು 6.25 ಲಕ್ಷ ರೂ.ಸಾಲ ಮಾಡಿದ್ದ ಎನ್ನಲಾಗಿದೆ. ಹಣ ವಾಪಸ್‌ಗೆ ಫೈನಾನ್ಸ್ ಸಿಬಂದಿ ಒತ್ತಡ ಹೆಚ್ಚಾದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಪತಿ ಸವಿತಾ ತಿಳಿಸಿದ್ದಾರೆ.ಜಾಲಹಳ್ಳಿ ನಿವಾಸಿ ಮಂಜುನಾಥ್ ನೇಣಿಗೆ ಶರಣಾಗಿರುವ ಘಟನೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ರವಿವಾರ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

