Breaking News
Oplus_131072

ಬೆಂಗಳೂರು ಲಾಲ್‌ಬಾಗ್‌ನಲ್ಲಿ ನೇಪಾಳಿ ಗುಂಪುಗಳ ಘರ್ಷಣೆ!

ಬೆಂಗಳೂರಿನಾದ್ಯಂತ ಹೋಳಿ ಆಚರಿಸಲಾಯಿತು. ಈ ವೇಳೆ ಲಾಲ್‌ಬಾಗ್‌ನಲ್ಲಿ ನೇಪಾಳಿ ಗುಂಪುಗಳ ಮಧ್ಯೆ ತೀವ್ರ ಮಾರಾಮಾರಿ ಉಂಟಾಗಿದೆ.ಲಾಲ್‌ಬಾಗ್ ಉದ್ಯಾನದಲ್ಲಿ ಶುಕ್ರವಾರ ಸಂಜೆ ಹೋಳಿ ಆಚರಣೆ ನಡೆದಿತ್ತು. ಈ ವೇಳೆ ನೇಪಾಳಿ ಮೂಲದವರು ಎರಡು ಗುಂಪುಗಳು ಹಿಂಸಾತ್ಮಕವಾಗಿ ಘರ್ಷಣೆ ನಡೆದರು.ಇದು ಉದ್ಯಾನಕ್ಕೆ ಬಂದಿದ್ದ ಸಾವಿರಾರು ಪ್ರವಾಸಿಗರಲ್ಲಿ ಭಯ ಉಂಟಾಗಲು ಕಾರಣವಾಯಿತು.ಕೂಡಲೇ ಪೊಲೀಸರು ಮತ್ತು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್‌ಆರ್‌ಪಿ) ಸಿಬ್ಬಂದಿ ಮಧ್ಯಪ್ರವೇಶಿಸಿ ಜಗಳ ಬಿಡಿಸಿ ಹತೋಟಿಗೆ ತಂದರು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಆಗಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *