Breaking News

ಯಾದಗಿರಿ :ಹಾಡುಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ ಮಾಡಿದ ಕೊಲೆಘಾತುಕರು.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಮಾಪಣ್ಣ ಕೊಲೆಯಾದ ದುರ್ದೈವಿಯಾಗಿದ್ದು, ಭಾನುವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಬೈಕ್ ಮೇಲೆ ಶಹಾಪುರಕ್ಕೆ ಬಂದಿದ್ದ ಮಾಪ್ಪಣ್ಣ, ಈ ವೇಳೆ ಶಹಾಪುರದಿಂದ ಸ್ವಗ್ರಾಮಕೆ ತೆರಳುವಾಗ ಮಾರ್ಗ ಮಧ್ಯೆ ಸಾದ್ಯಾಪುರ ಬಳಿ ಬೈಕ್ ಅಡ್ಡಗಟ್ಟಿರುವ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆಗೈದಿದ್ದಾರೆ.ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಭೀಮರಾಯನಗುಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *